ಶಿರಾಳಕೊಪ್ಪ, ಉರುಳಿಗೆ ಸಿಲುಕಿ ಚಿರತೆ ಸಾವು

Leopard Dies in Snare Near Talagunda Forest 

ಶಿರಾಳಕೊಪ್ಪ: ತಾಳಗುಂದ ರಾಜ್ಯ ಅರಣ್ಯದ ಅಂಚಿನಲ್ಲಿ ಕಾಡುಪ್ರಾಣಿಗಳನ್ನು ಹಿಡಿಯಲು ಹಾಕಲಾಗಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಟ್ರೆಂಡ್​ನಲ್ಲಿದ್ದಾರೆ 73ರ ಬಾಡಿಬಿಲ್ಡರ್​ ರಾಮಪ್ಪ! ವಯಸ್ಸಿಗೆ ಸೆಡ್ಡು ಹೊಡೆದ ಇವರ ಕಥೆ ಗೊತ್ತಾ! ಇವರು ಶಿವಮೊಗ್ಗದವರು! ಶಿಕಾರಿಪುರ ತಾಲ್ಲೂಕಿನ ತಾಳಗುಂದ ರಾಜ್ಯ ಅರಣ್ಯ ಪ್ರದೇಶದ ಖಾಸಗಿ ಜಮೀನಿನ ಅಂಚಿನಲ್ಲಿ ಕಾಡಿನೊಳಗೆ ಹಾದುಹೋಗುವ ದಾರಿಯಲ್ಲಿ ಈ ಉರುಳನ್ನು ಹಾಕಲಾಗಿದೆ ಎನ್ನಲಾಗಿದೆ.  ಸ್ಥಳೀಯರು ಅರಣ್ಯದಂಚಿನಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟಿರುವ ಚಿರತೆಯ ಕೊಳೆತ ದೇಹವನ್ನು ಗಮನಿಸಿದ್ದಾರೆ. ಕೂಡಲೇ ಅವರು … Read more