ಮುಂದಿನ ಮೂರು ದಿನ ಮತ್ತಷ್ಟು ಜೋರು ಮಳೆ! ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಎಚ್ಚರಿಕೆ
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025: ನೈಋತ್ಯ ಮುಂಗಾರು ಮಾರುತ ಮಳೆಗಾಲದ ಅಂತಿಮಘಟ್ಟದಲ್ಲಿ ಮತ್ತೊಮ್ಮೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಸಾಗರದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಅಣುಕು ಶವಯಾತ್ರೆ : ಕಾರಣವೇನು ಮುಂದಿನ ಮೂರು ದಿನ ಮಳೆ ರಾಜ್ಯದ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಿಂದೂ ಮಹಾಸಾಗರದಿಂದ ಅರಬ್ಬಿ ಸಮುದ್ರದವರೆಗೆ ಮಳೆ ಮಾರುತ ವ್ಯಾಪಿಸಿದೆ … Read more