ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನಲ್ಲಿ ಧಗಧಗ ಎಂದ ಅಸಮಾಧಾನ! ಮಧು ಬಂಗಾರಪ್ಪ ವಿರುದ್ಧವೇ ಧರಣಿ! ಧಿಕ್ಕಾರ

shivamogga Mar 15, 2024 :  Shimoga District Congress , in-charge minister Madhu Bangarappaಶಿವಮೊಗ್ಗ ಬಿಜೆಪಿಯಲ್ಲಿ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪನವರು ಕೆರಳಿ ಕೆಂಡವಾಗಿರುವ ಬೆನ್ನಲ್ಲೆ ಅತ್ತ ಕಾಂಗ್ರೆಸ್​ ಪಕ್ಷದಲ್ಲಿಯು ಅಸಮಾಧಾನ ಸ್ಫೋಟಗೊಂಡಿದೆ. ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರ ವಿರುದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಕಚೇರಿ ಎದುರು ಅಸಮಾಧಾನ ಸ್ಫೋಟಗೊಂಡಿದೆ.  ಈ ಸಂಬಂಧ  ಶಿಕಾರಿಪುರದ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, … Read more