ಸಿಂಗಲ್ ಫೋಟೋ! 2 ದಿನಕ್ಕೊಂದು ಮನೆ! ವಾಟ್ಸ್ಯಾಪ್​ ಚಾಟು! ತೀರ್ಥಹಳ್ಳಿ ಪೇಟೆಯಲ್ಲಿ ನಡೆಯುತ್ತಿದ್ದುದ್ದು ಹೈಟೆಕ್​ ದಂಧೆನಾ?

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ತೀರ್ಥಹಳ್ಳಿ/ ತಾಲ್ಲೂಕಿನಲ್ಲಿ ಕಳೆದೊಂದು ವಾರದಿಂದ ಅಶ್ಲೀಲ ವಿಚಾರದ ಸುದ್ದಿಗಳು ತಾರಕಕ್ಕೇರಿದೆ. ಒಂದು ಕಡೆ, ಹುಡುಗಿಯರನ್ನ ಅಶ್ಲೀಲವಾಗಿ ಚಿತ್ರೀಕರಿಸಿ, ಅದರ ವಿಡಿಯೋ ತೋರಿಸಿ ಹಣ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಓರ್ವನನ್ನ ಬಂಧಿಸಲಾಗಿದೆ. ಈ ವಿಚಾರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ದೊಡ್ಡದಾಗಿ ಸುದ್ದಿಯಾಗಿತ್ತು. ಇದಕ್ಕೆ ಕಾರಣ, ನಡೆದ ಪ್ರಕರಣಕ್ಕೆ  ಪೂರಕವಾಗಿ ಒಂದಷ್ಟು ರಾಜಕಾರಣವೂ ಸೇರಿ, ವಿಷಯ ವಿಪರೀತ ಚರ್ಚೆಗೆ ಗ್ರಾಸವಾಗುತ್ತಿದೆ.    … Read more

ಪೇಟೆಯಲ್ಲಿಯೇ ವೇಶ್ಯಾವಾಟಿಕೆ! ಮೂವರು ಮಹಿಳೆಯರ ರಕ್ಷಣೆ ! ಇಬ್ಬರ ಅರೆಸ್ಟ್ ! ಪೊಲೀಸ್ ಕಾರ್ಯಾಚರಣೆಯ ಇನ್ನಷ್ಟು ಡಿಟೇಲ್ಸ್ ಇಲ್ಲಿದೆ ಓದಿ

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ತೀರ್ಥಹಳ್ಳಿ/ ಶಿವಮೊಗ್ಗ ಪೊಲೀಸರು ಮತ್ತೊಮ್ಮೆ ವೇಶ್ಯಾವಾಟಿಕೆ ಜಾಲದ ಬೆನ್ನು ಬಿದ್ದಿದ್ಧಾರೆ. ಈ ಬಾರಿಯು ಸ್ಥಳೀಯ ಮಾಹಿತಿ ಅಡಿಯಲ್ಲಿ ಪೊಲೀಸರು ರೇಡ್ ನಡೆಸಿದ್ದಾರೆ.  ದಿನಾಂಕ:22/06/2023 ರಂದು ಮಧ್ಯಾಹ್ನ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿ, ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಬಂದ್ ಮಾಡಿದ್ಧಾರೆ.  ಇಲ್ಲಿನ ವಾಸದ ಮನೆಯೊಂದರಲ್ಲಿ  ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡು, ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. … Read more