Shikaripura/ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಾಗರಾಜ್ ಗೌಡ ಪಕ್ಷೇತರವಾಗಿ ಸ್ಪರ್ಧೆ!?
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ನಾಗರಾಜ್ ಗೌಡ ಪಕ್ಷೇತರವಾಗಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯಲ್ಲಿ ಶಿಕಾರಿಪುರದ ಗೋಣಿ ಮಾಲತೇಶ್ಗೆ ಟಿಕೆಟ್ ನೀಡಿತ್ತು. ಇದರ ಬೆನ್ನಲ್ಲೆ ಕಾಂಗ್ರೆಸ್ ನಿಂದ ಟಿಕೇಟ್ ವಂಚಿತರಾಗಿರುವ ನಾದು ಲಿಂಗಾಯಿತ ಸಮುದಾಯದ ನಾಗರಾಜ್ ಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಈ ಸಂಬಂಧ ಶಿಕಾರಿಪುರದ ಮುದಿಗೌಡರ ಕೇರಿಯಲ್ಲಿ ಕಾರ್ಯಕರ್ತರ ಸಭೆ ಕರೆದಿದ್ದ ಅವರು, ತಮಗೆ ಟಿಕೆಟ್ … Read more