ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಶಿವಮೊಗ್ಗ : ಡಿಸೆಂಬರ್ 17 ಮತ್ತು 18ರಂದು ನಗರದ 4-5 ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ ! ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ? BREAKING NEWS ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದ ಪೂರ್ವಸಿದ್ಧತಾ … Read more