Operation Sindoor Shivamogga Soldier/ ಆಪರೇಷನ್​ ಸಿಂಧೂರ ದಲ್ಲಿ ಪಾಲ್ಗೊಂಡಿದ್ದ ಯೋಧ ವಿಜಯಕುಮಾರ್ ಅದ್ಧೂರಿ ಸ್ವಾಗತ

 Operation Sindoor Shivamogga Soldier Grand Welcome

 Operation Sindoor Shivamogga Soldier Grand Welcome ಶಿವಮೊಗ್ಗ, [ಜೂನ್ 09, 2025]: ಜಮ್ಮು ಮತ್ತು ಕಾಶ್ಮೀರದ ಕಥುವಾ ಸೇನಾ ಸೆಕ್ಟರ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಾ  ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಮೂಲದ ಭಾರತೀಯ ಸೇನೆಯ ಹವಾಲ್ದಾರ್ ವಿಜಯ್ ಕುಮಾರ್ ಅವರು ಇಂದು [ಜೂನ್ 09, 2025]: ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಪತ್ನಿ ರೇಖಾ ಮತ್ತು ಮಕ್ಕಳಾದ ಸುಶ್ಮಿತಾ (13) ಹಾಗೂ ಶಿವನ್ಯಾ (7) ಅವರೊಂದಿಗೆ ವಾಪಸ್ ಆಗಿದ್ದು, ಜಿಲ್ಲೆಯ ವಿವಿಧ ಸಂಘಟನೆಗಳಿಂದ ಅವರಿಗೆ ಆತ್ಮೀಯ … Read more

indian army : ಭಾರತೀಯ ಸೇನೆಯ ಯಶಸ್ಸಿಗೆ ಮುಸ್ಲಿಂ ಸಮುದಾಯದಿಂದ ಪ್ರಾರ್ಥನೆ

indian army

indian army : ಭಾರತೀಯ ಸೇನೆಯ ಯಶಸ್ಸಿಗೆ ಮುಸ್ಲಿಂ ಸಮುದಾಯದಿಂದ ಪ್ರಾರ್ಥನೆ  ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ  ಬಾರತದ ಸೈನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂದು ದೇಶದಾದ್ಯಂತ ನಾಗರೀಕರು ದೇವರಿಗೆ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಅದೇ ರೀತಿ ಇಂದು ಶಿವಮೊಗ್ಗ ನಗರದ ಎಲ್ಲಾ ಮಸೀದಿಗಳಲ್ಲಿ  ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ ನಂತರ ಭಾರತ ದೇಶದ ಸೇನೆಯ ಯಶಸ್ಸಿಗೆ ಮತ್ತು  ದೇಶದ ಭದ್ರತೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಾವು ಯಾವ ದೇಶದಲ್ಲಿ ವಾಸಿಸುತ್ತೇವೆ ಆ … Read more

indian army : ಆಪರೇಷನ್​ ಸಿಂಧೂರ್​ ಬಗ್ಗೆ ಶಿವಮೊಗ್ಗದಲ್ಲಿ ಯಾರೆಲ್ಲಾ ಏನೆಲ್ಲಾ ಹೇಳಿದ್ರು

indian army

indian army : ತಡರಾತ್ರಿ ಭಾರತೀಯ ಸೇನೆ ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಆಪರೇಷನ್​ ಸಿಂಧೂರ್​ ಎಂಬ ಹೆಸರಲ್ಲಿ ದಾಳಿ ನಡೆಸಿದೆ. ಈ ದಾಳಿಯ ಪರಿಣಾಮ 80 ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಈ ಆಪರೇಷನ್​ ಸಿಂಧೂರ್​ ಕುರಿತು ಶಿವಮೊಗ್ಗದಲ್ಲಿ ಸಂಸದ ಬಿವೈ ರಾಘವೇಂದ್ರ ಹಾಗೂ ಮಾಜಿ ಡಿಸಿಎಂ ಕೆ ಎಸ್​ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. indian army :  ಈ ಕುರಿತು ಮಾದ್ಯಮದಳೊಂದಿಗೆ ಮಾತನಾಡಿದ ಸಂಸದ ಬಿವೈ ರಾಘವೇಂದ್ರ ಪಹೆಲ್ಗಾಮ್‌ನಲ್ಲಿ ಉಗ್ರರು ದಾಳಿಗೆ 26 ಪ್ರವಾಸಿಗರು ಮೃತರಾಗಿದ್ದು. … Read more

indian army : ಪಾಕ್​ ಮೇಲೆ ಮಿಸೈಲ್​ಗಳ ಮೆರವಣಿಗೆ : ಇಂಡಿಯನ್ ಆರ್ಮಿ ಹೇಳಿದ್ದೇನು?

indian army

indian army :  ಕಳೆದ ತಡರಾತ್ರಿ ಬಾರತೀಯ ಸೇನೆ ಆಪರೇಷನ್​ ಸಿಂಧೂರ್​ ಹೆಸರಿನಲ್ಲಿ ಪಾಕಿಸ್ತಾನದ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿದೆ. ಈ ಹಿಂದೆ ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದು, ಅದರ ಪ್ರತಿಕಾರವಾಗಿ ಪಾಕಿಸ್ತಾನದ ವಿರುದ್ದ  ವಾಯು, ಭೂ ಹಾಗೂ ನೌಕಾ ಸೇನೆ ಜಂಟಿಯಾಗಿ ದಾಳಿ ನಡೆಸಿದೆ.  ಈ ಕುರಿತು ರಕ್ಷಣಾ ಸಚಿವಾಲಯ ಸುದ್ದಿಗೋಷ್ಠಿ ನಡೆಸಿ ದಾಳಿ ಹೇಗೆ ನಡೆಯಿತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದೆ. operation sindoor : ಸಾಕ್ಷಿ ಸಮೇತ … Read more