indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು
indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು ಭಾರತೀಯ ಅಂಚೆ ಇಲಾಖೆ ಆದೇಶದಂತೆ ಭದ್ರಾವತಿ ಮತ್ತು ಸಾಗರ ಪ್ರಧಾನ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪೂರ್ವಸಿದ್ಧತೆಗಾಗಿ ಜೂನ್ 21 ರಂದು ಶಿವಮೊಗ್ಗ ಹಾಗೂ ತೀರ್ಥಹಳ್ಳಿ ತಾಲೂಕುಗಳ … Read more