ಮೆಗ್ಗಾನ್ ಆಸ್ಪತ್ರೆಯಲ್ಲಿ ಕೈದಿಗೆ ಗಾಂಜಾ ಸಪ್ಲೆ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ! ಏನಿದು ಪ್ರಕರಣ?

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಕೈದಿಯೊಬ್ಬನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದಾಗಲೇ ಆತನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.  ಏನಿದು ಘಟನೆ ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿನ ಮೂವರು ಕೈದಿಗಳನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಡಿಎಆರ್​ ಪೊಲೀಸ್ ಭದ್ರತೆಯಲ್ಲಿ ಕೈದಿಗಳನ್ನ ಕರೆತರಲಾಗಿತ್ತು.ಈ ಮಧ್ಯೆ ಮೆಗ್ಗಾನ್​ ನಲ್ಲಿ ಆರೋಗ್ಯ ತಪಾಸಣೆಗೊಳಗಾದ ಕೈದಿಗಳ ಪೈಕಿ ಓರ್ವನಿಗೆ ಯುವಕನೊಬ್ಬ ಗಾಂಜಾ ನೀಡಲು … Read more