ಕೆಎಸ್‌ಸಿಎ ಶಿವಮೊಗ್ಗ ವಲಯ ಸಂಚಾಲಕ ಹಾಗೂ ನಿರ್ದೇಶಕರಾಗಿ ಡಿ.ಎಸ್. ಅರುಣ್ ಆಯ್ಕೆ
ಶಿವಮೊಗ್ಗ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಆಡಳಿತ ಮಂಡಳಿ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ಅವರು ಮಹತ್ವದ ಶಿವಮೊಗ್ಗ ವಲಯದ ನೂತನ ಸಂಚಾಲಕರಾಗಿ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಭತ್ತ ಖರೀದಿಗೆ MSP ನಿಗದಿ, ನಿಗದಿಪಡಿಸಿದ ಕನಿಷ್ಟ ದರವೆಷ್ಟು..? ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಡಿ.ಎಸ್. ಅರುಣ್ ಅವರು, ಶಿವಮೊಗ್ಗ ವಲಯದಲ್ಲಿ ಕ್ರಿಕೆಟ್‌ನ ಸರ್ವತೋಮುಖ ಅಭಿವೃದ್ಧಿಗೆ ಒತ್ತು … Read more