ಉದ್ಯೋಗವಕಾಶ! ಶಿವಮೊಗ್ಗದಲ್ಲಿ ನೇರ ಸಂದರ್ಶನ! ಪೂರ್ತಿ ವಿವರ ಇಲ್ಲಿದೆ ಓದಿ

Shivamogga  Mar 28, 2024  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ  ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.  ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮೊ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ … Read more