ಬಿಕಾಂ ವಿದ್ಯಾರ್ಥಿನಿ ನಾಪತ್ತೆ : ಮಾಹಿತಿ ನೀಡಲು ಮನವಿ

Missing ishanya

Missing ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜಿಗೆ ತೆರಳಿದ್ದ 19 ವರ್ಷದ ಯುವತಿಯೊಬ್ಬರು ಕಾಣೆಯಾಗಿರುವ ಕುರಿತು ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  ಬೈಕ್​ ನಿಲ್ಲಿಸಿ ಫೋಟೋ ತೆಗೆಸಿಕೊಳ್ತಿದ್ದ ಯುವತಿ : ಚಾಕು ತೋರಿಸಿ ಯುವಕರು ಮಾಡಿದ್ದೇನು..? ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಅವರ ಪುತ್ರಿ ಈಶಾನ್ಯ ಎಂಬಾಕೆ ನವೆಂಬರ್ 10 ರಂದು ಕಾಲೇಜಿಗೆ ಹೋಗುವುದಾಗಿ ಹಾಸ್ಟೆಲ್‌ನಿಂದ ಹೊರಟು ನಾಪತ್ತೆಯಾಗಿದ್ದಾರೆ. ಈ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿ ನೆಲೆಸಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ … Read more