ಶಿವಮೊಗ್ಗದಲ್ಲಿ ಇವತ್ತು ಬಹುತೇಕ ಪ್ರದೇಶದಲ್ಲಿ ಪವರ್ ಕಟ್! ಎಲ್ಲೆಲ್ಲಿ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5ರಲ್ಲಿ ಸೆ.3 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ  (Mescom,)ಪ್ರಕಟಣೆಯಲ್ಲಿ ತಿಳಿಸಿದೆ.  ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, … Read more

ನಾಳೆಯಿಂದಲೇ ಜಾರಿ ITMS ಸಿಸ್ಟಮ್​! ಟ್ರಾಫಿಕ್ ಫೈನ್​ ಪಕ್ಕಾ! ಏನ್ ಮಾಡಿದ್ರೂ ಸಿಕ್ಕಿಬಿಳ್ತಾರೆ! ಇಲ್ಲಿದೆ ನೋಡಿ ಸ್ಯಾಂಪಲ್ ವಿಡಿಯೋ!

KARNATAKA NEWS/ ONLINE / Malenadu today/ Aug 27, 2023 SHIVAMOGGA NEWS  ಶಿವಮೊಗ್ಗ ಸಿಟಿಯಲ್ಲಿ ನಾಳೆಯಿಂದ ಅಂದರೆ, ಆಗಸ್ಟ್​ 28 ರಿಂದಲೇ ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಈ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ವಾಹನಗಳ ನಂಬರ್ ಗಳು ಕ್ಯಾಮರಾ ಮೂಲಕ ರೆಕಾರ್ಡ್​​ ಆಗಲಿದ್ದು, ಆನ್​ಲೈನ್​ನಲ್ಲಿಯೇ ವ್ಯಕ್ತಿಗಳ ಪೂರ್ವ ಪರವನ್ನ ಕಂಡು ಹಿಡಿದು ಅವರ ಮೊಬೈಲ್ ಟ್ರಾಫಿಕ್ ನಿಯಮ ಉಲ್ಲಂಘನೆಯ ಫೋಟೋ ಸಮೇತ ಕಳಿಸಿ ದಂಡ ರಸೀದಿ … Read more

13 ಸರ್ಕಲ್​ 13 ರಸ್ತೆ ! ಗೊತ್ತಾಗಲ್ಲ ಅನ್ನುವಂತಿಲ್ಲ! ಆಗಸ್ಟ್​ 28 ರ ನಂತರ ಪ್ರತಿಯೊಂದಕ್ಕೂ ಬರುತ್ತೆ ಸ್ಮಾರ್ಟ್ ಫೈನ್​! ಹೇಗೆ ಗೊತ್ತಾ?

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯನ್ನು ಶಿವಮೊಗ್ಗದಲ್ಲಿ ಜಾರಿಗೆ ತರಲಾಗಿದೆ. ಈ ವ್ಯವಸ್ಥೆಯಲ್ಲಿ ಏನೇನೆಲ್ಲಾ ಮಾಡಲಾಗಿದೆ ಎಂಬುದನ್ನ ನೋಡುವುದಾದರೆ,  ಶಿವಮೊಗ್ಗದ ತಲಾ 13 ವೃತ್ತ ಹಾಗೂ ನಗರ ಪ್ರವೇಶದ ಪ್ರಮುಖ 13 ರಸ್ತೆಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ.  ಇದರಲ್ಲಿ ಆರ್.ಎಲ್.ವಿ.ಡಿ ಕ್ಯಾಮರಾಗಳು, ಸಿಗ್ನಲ್ ಜಂಪ್ ಮಾಡಿದ ವಾಹನಗಳ ಫೋಟೋ-ವೀಡಿಯೋ ಸಂಗ್ರಹಿಸುತ್ತವೆ. ಹಾಗೆಯೇ ಎಸ್.ವಿ.ಡಿ ಕ್ಯಾಮರಾಗಳು … Read more

ಶಿವಮೊಗ್ಗದಲ್ಲಿಂದು ಅಮಿತ್ ಶಾ ರೋಡ್​ ಶೋ! ಈ ರಸ್ತೆಗಳಲ್ಲಿ ಶೂನ್ಯ ಸಂಚಾರ! ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲಿದೆ ಮಾಹಿತಿ

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023 ಹಿನ್ನೆಲೆಯಲ್ಲಿ ಇವತ್ತು ಶಿವಮೊಗ್ಗಕ್ಕೆ ಬಿಜೆಪಿ ವರಿಷ್ಟ ಕೇಂದ್ರ ಗೃಹಸಚಿವ ಅಮಿತ್ ಶಾ (home minister amit shah) ಆಗಮಿಸಲಿದ್ದಾರೆ.  ಅಮಿತ್​ ಶಾ ಆಗಮನಕ್ಕೆ ಸಕಲ ಸಿದ್ಧತೆ  ಅಮಿತ್ ಶಾ ಆಗಮನಕ್ಕಾಗಿ ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಶಿವಮೊಗ್ಗ ಬಿಜೆಪಿಯಲ್ಲಿ ಹೊಸ ಹುರುಪು ಮನೆ ಮಾಡಿದೆ. ಬಿಡುವಿಲ್ಲದ ಪ್ರಚಾರದಲ್ಲಿ ತೊಡಗಿಕೊಂಡಿರುವ ಬಿಜೆಪಿ ಕಾರ್ಯಕರ್ತರಿಗೆ ಇವತ್ತು … Read more