BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ !
MALENADUTODAY.COM | SHIVAMOGGANEWS ಶಿವಮೊಗ್ಗ ಪೊಲೀಸರು ಮತ್ತೊಂದು ದರೋಡೆ ಯತ್ನವನ್ನು ತಡೆಯುವಲ್ಲಿ ಸಫಲರಾಗಿದ್ದಾರೆ. ವಿನೋಬನಗರ ಪೊಲೀಸ್ ಸ್ಟೇಷನ್ (vinoabanagara police station) ಲಿಮಿಟ್ನಲ್ಲಿ ದರೋಡೆಗೆ ಹೊಂಚು ಹಾಕ್ತಿದ್ದವರ ಮೇಲೆ ದಾಳಿ ಮಾಡಿರುವ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. ಇದನ್ನು ಸಹ ಓದಿ : ಕಾಡಿನ ಸಮಸ್ಯೆಗಳೇ ಸುಂದರೇಶ್ರ ಕುಟುಂಬವನ್ನು ಕಾಡಿದವು, ಭಾದಿಸಿದವು..ಜೀವ ಬಲಿ ಪಡೆದವು! ಅರಣ್ಯ ರಕ್ಷಕನ ಹೋರಾಟದ ಬದುಕಿನ ವರದಿಯಿದು ! ಜೆಪಿ ಬರೆಯುತ್ತಾರೆ ಇವತ್ತು ಬೆಳಗ್ಗೆ ಪೊಲೀಸರು ಗಸ್ತಿನಲ್ಲಿದ್ದಾಗ, ತುಂಗಾ ಚಾನಲ್ ಬಳಿ, ಮಾರಕಾಸ್ತ್ರಗಳನ್ನು ಹಿಡಿದು ರಸ್ತೆಯಲ್ಲಿ … Read more