ವಿದೇಶದಲ್ಲಿ ಉದ್ಯೋಗದ ಆಮಿಷ: ಯುವಕನಿಗೆ 3 ಲಕ್ಷ ರೂ. ವಂಚನೆ,
Job Fraud :ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಯುವಕನಿಗೆ ಹಂತ ಹಂತವಾಗಿ 3 ಲಕ್ಷ ರೂಪಾಯಿಗಳನ್ನು ವರ್ಗಾಯಿಸಿಕೊಂಡು ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಂಚನೆಗೊಳಗಾದ ವ್ಯಕ್ತಿ ಶಿವಮೊಗ್ಗದ ಸಿ ಇ ಎನ್ ಪೊಲೀಸ್ ಠಾಣೆಯುಲ್ಲಿ ಪ್ರಕರಣ ದಾಕಲಿಸಿದ್ದಾರೆ. ದೂರುದಾರರು ವಿದೇಶದಲ್ಲಿ ಜನರಲ್ ಕ್ಯಾಟಗರಿ ವರ್ಕ್ (ಆಟೋಮೊಬೈಲ್ ಇಂಜಿನಿಯರಿಂಗ್) ಕೆಲಸಕ್ಕಾಗಿ ಹಲವು ವೆಬ್‌ಸೈಟ್‌ಗಳಲ್ಲಿ ಹುಡುಕುತ್ತಿದ್ದಾಗ, ಅವರಿಗೊಂದು ಅಪರಿಚಿತ ಮೊಬೈಲ್ ಸಂಖ್ಯೆ ಕಾಣಿಸಿದೆ, ಆಗ ಅವರು ಆ ನಂಬರ್ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಈ … Read more