ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ | ಸಂದರ್ಶನ ಯಾವಾಗ ಗೊತ್ತಾ?
KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA AIRPORT | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ ಸಿಗುತ್ತಾ? ಹೀಗೊಂದು ಪ್ರಶ್ನೆ ಇದುವರೆಗೂ ನೂರಾರು ಜನರು ಕೇಳಿಬಹುದು. ಆದರೆ ಏರ್ಪೋರ್ಟ್ನಲ್ಲಿ ಕೆಲಸದ ಬಗ್ಗೆ ಸಮರ್ಪಕ ಮಾಹಿತಿ ಸಿಕ್ಕಿರಲಿಲ್ಲ. ಈ ಮಧ್ಯೆ ಇದೀಗ ಸ್ಟಾರ್ ಏರ್ ಸಂಸ್ಥೆಯು ಶಿವಮೊಗ್ಗ ವಿಮಾನ ನಿಲ್ದಾಣ ದಲ್ಲಿ ಕೆಲಸ ಇದೆ ಎಂದು ಜಾಹಿರಾತು ನೀಡಿದೆ. ಸ್ಟಾರ್ ಏರ್ ಸೋಶಿಯಲ್ ಮೀಡಿಯಾದಲ್ಲಿ ನೀಡಿದ ಜಾಹಿರಾತಿನ ಪ್ರಕಾರ, ಶಿವಮೊಗ್ಗದ … Read more