ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ! ವಿವರ ಇಲ್ಲಿದೆ
SHIVAMOGGA Mar 1, 2024 ಶಿವಮೊಗ್ಗ: ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿ ಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ 2 ವರ್ಷಗಳ ಅನುಭವವಿರುವ … Read more