ಶಿವಮೊಗ್ಗದಲ್ಲಿ ಉದ್ಯೋಗವಕಾಶ! ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ!
Shivamogga Mar 5, 2024 Job opportunities in Shimoga ಗೊರೂರು ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಶಿವಮೊಗ್ಗ: ಗೊರೂರ್ ಸೂಪರ್ ಮಾರ್ಕೆಟ್‌ನಲ್ಲಿ 30 ವಿವಿಧ ಹುದ್ದೆಗಳಿಗೆ ಕೆಲಸ ಖಾಲಿ ಇದ್ದು, ಆಸಕ್ತ ನಿರುದ್ಯೋಗಿಗಳು ಮಾ.6 ರಂದು ಶಿವಮೊಗ್ಗ ಜ್ಯೂಯೆಲ್‌ರಾಕ್ ಹೋಟೆಲ್‌ನಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು. ಬೆಳಗ್ಗೆ 10 ರಿಂದ 1 ಗಂಟೆ ವರೆಗೆ ಸಂದರ್ಶನವಿದ್ದು, ಎಸ್‌ಎಸ್‌ಎಲ್‌ಸಿ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸ ಹೊಂದಿರುವವರಿಗೆ ಅವಕಾಶವಿದೆ. ಸಂದರ್ಶನಕ್ಕೆ ಬರುವವರು ಅಂಕಪ[ಟ್ಟಿಯನ್ನು ತಬೇಕೆಂದು ಆಯೋಜಕರು ತಿಳಿಸಿದ್ದಾರೆ. ಅಭ್ಯರ್ಥಿಯ … Read more