ಗೃಹರಕ್ಷಕದಳದಲ್ಲಿ ಖಾಲಿ ಇರುವ ಸ್ಥಾನ ಭರ್ತಿಗೆ ಅರ್ಜಿ ಆಹ್ವಾನ! ಶಿವಮೊಗ್ಗದ ವಿವಿಧ ಊರುಗಳಲ್ಲಿ ಅವಕಾಶ
SHIVAMOGGA | Dec 4, 2023 | ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ವಾರ್ತಾ ಇಲಾಖೆಯ ಮೂಲಕ ಪ್ರಕಟಣೆಯನ್ನು ನೀಡಲಾಗಿದೆ. ಗೃಹರಕ್ಷಕ ದಳದಲ್ಲಿ ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಒಟ್ಟು 171 ಮತ್ತು ಮಹಿಳೆ 08 … Read more