ಪೊಲೀಸ್ ಸಬ್-ಇನ್ಸ್ಪೆಕ್ಟರ್, ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ
KARNATAKA NEWS/ ONLINE / Malenadu today/ Aug 6, 2023 SHIVAMOGGA NEWS ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ದೆಹಲಿ ಪೊಲೀಸ್ ಪಡೆಗಳಲ್ಲಿ ಸಬ್-ಇನ್ಸ್ಪೆಕ್ಟರ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ವೆಬ್ಸೈಟ್ https://ssc.nic.in/ ಆನ್ಲೈನ್ ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಬ್-ಇನ್ಸ್ಪೆಕ್ಟರ್ ಹುದ್ದೆಗಳಿಗೆ 20 ರಿಂದ 25 ವರ್ಷ ಮತ್ತು ಇಂಜಿನಿಯರ್ ಹುದ್ದೆಗಳಿಗೆ 30 ರಿಂದ 32 ವರ್ಷ ನಿರ್ದಿಷ್ಠ ವಯೋಮಿತಿ ಹೊಂದಿರುವ, ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ … Read more