ಶರಾವತಿ ಕಣಿವೆ ಜಲವಿದ್ಯುತ್ ಯೋಜನೆ ಪ್ರದೇಶದಲ್ಲಿ ಬಿಗಿ ಭದ್ರತೆ : ಪ್ರವಾಸಿಗರಿಗೆ ನಿರ್ಬಂಧ
Sharavathi Valley : ಕಾರ್ಗಲ್ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಕರ್ನಾಟಕದ ಪ್ರಮುಖ ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲಿ ಅತ್ಯಂತ ಬಿಗಿಯಾದ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಈ ಭಾಗದಲ್ಲಿರುವ ಎಲ್ಲಾ ಸೂಕ್ಷ್ಮ ಜಲವಿದ್ಯುತ್ ಉತ್ಪಾದನಾ ಘಟಕಗಳು ಮತ್ತು ಅಣೆಕಟ್ಟೆಗಳ ಪ್ರದೇಶಗಳಿಗೆ ಸಾರ್ವಜನಿಕ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಕೆಪಿಸಿಭದ್ರತಾ ವಿಭಾಗದ ಮುಖ್ಯ ಎಂಜಿನಿಯರ್ ಮಂಜುನಾಥ್ ಅವರು ನೀಡಿರುವ ಮಾಹಿತಿಯ ಪ್ರಕಾರ, ಲಿಂಗನಮಕ್ಕಿ ತಳಕಳಲೆ … Read more