BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗದ ಬಳಿಯ ವಡನ್​ ಬೈಲ್ ದೇವಿಗುಂಡಿಯ ಬಳಿ ಇಬ್ಬರು  ನೀರು ಪಾಲಾಗಿರುವ ಘಟನೆ  ಸಂಭವಿಸಿದೆ. ಈ ಬಗ್ಗೆ ಇದೀಗ ಮಾಹಿತಿ ಲಭ್ಯವಾಗಿದ್ದು,  ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೆ.ಟಿ. ಕೃಷ್ಣಕುಮಾರ್(36) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕಿನ ಕಲೆಕ್ಟರ್ ಅರುಣ್(28) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.  ಕುಟುಂಬ ಸಮೇತ ಇಬ್ಬರು ಅಧಿಕಾರಿಗಳು  ಜೋಗ್ ಫಾಲ್ಸ್ ಪ್ರವಾಸಕ್ಕೆ ತೆರಳಿದ್ದರು ಮಧ್ಯಾಹ್ನ ಊಟ ಮಾಡಿದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು