ಕುವೆಂಪು ವಿವಿಯಲ್ಲೊಂದು ಅಪರೂಪದ ಕಾರ್ಯಕ್ರಮ! ವಿಶ್ವಾಸರ್ಹತೆಯ ಮಾತು!

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಶಂಕರಘಟ್ಟ,: ಮಾಧ್ಯಮಗಳು ಒಂದು ಸಿದ್ಧಾಂತಕ್ಕೆ ಜೋತು ಬಿದ್ದು, ಅಥವಾ ಒಬ್ಬ ವ್ಯಕ್ತಿಯೇ ಶ್ರೇಷ್ಠ ಎಂಬ ಆಯಾಮದಲ್ಲಿ ಸುದ್ದಿ ಪ್ರಸಾರ ಮಾಡುತ್ತಿದ್ದರೆ ಮಾಧ್ಯಮಗಳ ವಿಶ್ವಾಸಾರ್ಹತೆ ಕುಂದುತ್ತದೆ. ಅಲ್ಲದೆ ಮಾಧ್ಯಮ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ನಡೆಯುವ ಅತಿರೇಕಗಳಿಗೆ ಕೊನೆಯಿರುವುದು ನಿಶ್ಚಿತ ಎಂದು ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಆರಗ ರವಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಹಿರಿಯ … Read more

ಪತ್ರಕರ್ತರಿಗೆ ಸನ್ಮಾನ/ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಶಿವಮೊಗ್ಗದಲ್ಲಿ ಸನ್ಮಾನ

  MALENADUTODAY.COM/ SHIVAMOGGA / KARNATAKA WEB NEWS   ವಿಶ್ವಾಸವೇ ಮರೆಯಾಗುತ್ತಿ ರುವ ಇಂದಿನ ದಿನದಲ್ಲೂ ಪತ್ರಿಕೋದ್ಯಮ ವಿಶ್ವಾ ಸಾರ್ಹತೆಯನ್ನು ಉಳಿಸಿಕೊಂಡು ಬಂದಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಿ.ಪಿ.ಮುರಳೀಧರ್ ಹೇಳಿದ್ದಾರೆ.  ಪತ್ರಿಕಾಭವನದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಅಭಿನಂದನಾ ಸಮಾರಂಭವನ್ನುಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರಿಗೆ ನೀಡುವ ಪ್ರಶಸ್ತಿಗಳು ಪತ್ರಿಕೋದ್ಯ ಮದ ವೃತ್ತಿಪರತೆಯತ್ತ ತುಡಿಯಲು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು