ವರದಕ್ಷಿಣೆ ಕಿರುಕುಳ, ಮಹಿಳೆ ಸಾವಿಗೆ ಕಾರಣರಾದ ಗಂಡ ಮತ್ತು ಅತ್ತೆಗೆ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ
ಶಿವಮೊಗ್ಗ : ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸಿ ಹೆಂಡತಿಯ ಆತ್ಮಹತ್ಯೆಗೆ ಕಾರಣನಾದ ಆರೋಪಿ ಪತಿಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ ಕಾರಾವಾಸದ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಬ್ಯಾಂಕ್ ನೌಕರರ ಬೃಹತ್ ಪ್ರತಿಭಟನೆ, ಶಿವಮೊಗ್ಗದಲ್ಲಿ ಬ್ಯಾಂಕಿಂಗ್ ಸೇವೆ ವ್ಯತ್ಯಯ, ಕಾರಣವೇನು ಚನ್ನಗಿರಿ ತಾಲೂಕಿನ ಅಜ್ಜಿಹಳ್ಳಿ ಮೂಲದ ಪೃಥ್ವಿರಾಜ್ ಎಂಬಾತನಿಗೆ ವರದಕ್ಷಿಣೆ ನೀಡಿ ವಿವಾಹ ಮಾಡಿಕೊಡಲಾಗಿತ್ತು. ಆದರೆ ಮದುವೆಯಾದ ನಂತರ ಪತಿ ಪೃಥ್ವಿರಾಜ್ ಹಾಗೂ ಆತನ ತಾಯಿ ಪುಷ್ಪಾ ಸೇರಿ … Read more