ಅಣ್ಣಾ ಎಂದು ಕರೆದಿಲ್ಲ ಎಂಬ ಕಾರಣಕ್ಕೆ ಮಾರಣಾಂತಿಕ ಹಲ್ಲೆ
ಕೆಲವೊಮ್ಮೆ ಸಣ್ಣ ಸಣ್ಣ ವಿಚಾರಗಳು ಒಬ್ಬ ವ್ಯಕ್ತಿಯ ಇಗೋಗೆ ಹರ್ಟ್ ಮಾಡುತ್ತದೆ ಇದಕ್ಕೆ ಪೂರಕ ಎಂಬಂತಹ ಘಟನೆಯೊಂದು ಶಿವಮೊಗ್ಗ ತಾಲೂಕಿನ ಕಾಚಿನ ಕಟ್ಟೆ ಬಳಿ ನಡೆದಿದೆ. ಕೇವಲ ಅಣ್ಣ ಎಂದು ಕರೆಯಲಿಲ್ಲ ಎಂಬ ಕಾರಣಕ್ಕೆ ಒಬ್ಬ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಪ್ರಕರಣ ದಾಖಲಾಗಿದೆ. ಮಾಚೇನಹಳ್ಳಿ ಸೇರಿದಂತೆ ಶಿವಮೊಗ್ಗದ ವಿವಿಧ ಕ್ಯಾಂಪ್‌ಗಳಲ್ಲಿ ಡಿಸೆಂಬರ್ 24 ಕ್ಕೆ ವಿದ್ಯುತ್ ಸ್ಥಗಿತ ಕಾಚಿನಕಟ್ಟೆಯ ನಿವಾಸಿ ಗಣೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ತಮ್ಮ ಸ್ನೇಹಿತನೊಂದಿಗೆ ಟೀ ಕುಡಿಯುತ್ತಿದ್ದಾಗ … Read more