BREAKING NEWS/ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಇಲಾಖೆಯ ದಿಢೀರ್ ರೇಡ್!
MALENADUTODAY.COM |SHIVAMOGGA| #KANNADANEWSWEB ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ (Central Jail Shivamogga) ಶಿವಮೊಗ್ಗ ಪೊಲೀಸ್ ಇಲಾಖೆ ದಿಢೀರ್ ದಾಳಿ ನಡೆಸಿದೆ. ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರತಿ ಸೆಲ್ಗಳಲ್ಲಿಯು ಪೊಲೀಸರು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೇ ಯಾವುದೇ ಅಕ್ರಮ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ರೌಡಿಗಳು ಅಕ್ರಮವಾಗಿ ಮೊಬೈಲ್ ಇಟ್ಟು ಕೊಂಡು, ವ್ಯಾಪಾರಸ್ಥರಿಗೆ,ಎದುರಾಳಿಗೆ ದಮ್ಕಿ ಹಾಕುವಂತಹ ಕೃತ್ಯಗಳು ನಡೆಯುತ್ತಿದ್ದವು. … Read more