ಧಗಧಗ ಅಂತಿದ್ದ ಮನೆಯೊಳಗೆ ನುಗ್ಗಿ ಇಬ್ಬರ ಜೀವ ಉಳಿಸಿದ ಮಹಿಳೆಯರು! ಏನಿದು ಘಟನೆ
KARNATAKA NEWS/ ONLINE / Malenadu today/ Nov 3, 2023 SHIVAMOGGA NEWS CHIKKAMAGALURU | ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಗುಮ್ಮನಹಳ್ಳಿ ಸಮೀಪದ ಬೋವಿ ಕಾಲೋನಿಯಲ್ಲಿ ಸಾವೊಂದು ಸಂಭವಿಸಿತ್ತು. ಆ ವ್ಯಕ್ತಿಯ ಅಂತ್ಯಕ್ರಿಯೆಗೆ ಅಲ್ಲಿದ್ದವರೆಲ್ಲಾ ತೆರಳಿದ್ದರು, ಮನೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳಷ್ಟೆ ಉಳಿದುಕೊಂಡಿದ್ದರು. ಅಷ್ಟೊತ್ತಿಗೆ ಇದ್ದಕ್ಕಿದ್ದ ಹಾಗೆ ಒಂದು ಮನೆ ಹೊತ್ತಿ ಉರಿಯಲು ಆರಂಭವಾಗಿತ್ತು. ಗೃಹಚಾರಕ್ಕೆ ಆ ಮನೆಯಲ್ಲಿ ಒಬ್ಬ ಯಜಮಾನ ಮಲಗಿದ್ದ, ಮದ್ಯಪಾನ ಮಲಗಿದ್ದ ಆತನಿಗೆ ಎಚ್ಚರಿಕೆ ಇರಲಿಲ್ಲ. ಇನ್ನೊಂದೆಡೆ ಪುಟ್ಟ ಮಗುವೊಂದು … Read more