120 ಇನ್​ಸ್ಪೆಕ್ಟರ್​ಗಳ ವರ್ಗಾವಣೆ! ಯಾರು ಎಲ್ಲಿಗೆ ಟ್ರಾನ್ಸ್​ಫರ್​? ಶಿವಮೊಗ್ಗದಲ್ಲಿ ಏನೆಲ್ಲಾ ಬದಲಾವಣೆ! ವಿವರ ಓದಿ

Railway technical inspectionpolice register a POCSO case against a 55-year-old man Cyber crimeostponed bsy case to september 2 Shivamogga District Court

ನವೆಂಬರ್, 06, 2025 ರ ಮಲೆನಾಡು ಟುಡೆ ಸುದ್ದಿ :  ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಿದೆ. ಡಿವೈಎಸ್​ಪಿಗಳ ವರ್ಗಾವಣೆ ಬೆನ್ನಲ್ಲೆ ಇದೀಗ ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆ ಮಾಡಲಾಗಿದೆ. 120 ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದ್ದು,  ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ ವಿವಿಧೆಡೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್‌ರವರ ಕಚೇರಿಯಿಂದ ಈ ಆದೇಶ ಹೊರಬಿದ್ದಿದೆ.  ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಗೊಂಡ ಅಧಿಕಾರಿ/Police Inspector transfers ಇನ್​ಸ್ಪೆಕ್ಟರ್​ … Read more

Karnataka Congress july 08 / ಶಿವಮೊಗ್ಗ, ಭದ್ರಾವತಿ ಶಾಸಕರ ಜೊತೆ ರಣದೀಪ್ ಸಿಂಗ್ ಸುರ್ಜೇವಾಲಾ ಮೀಟಿಂಗ್​/ ಯಾವಾಗ ಗೊತ್ತಾ

Karnataka Congress july 08

Karnataka Congress,  ಸುರ್ಜೇವಾಲಾ ಮುಂದೆ ಶಾಸಕರ ಅಹವಾಲು ಸಭೆ! ರಾಜ್ಯ ಸರ್ಕಾರದದಲ್ಲಿ ಸಚಿವರುಗಳ ಬಗ್ಗೆ ಬೇಸರ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರವರನ್ನ ರಾಜ್ಯಕ್ಕೆ ಕಳುಹಿಸಿದ ಹೈಕಮಾಂಡ್​, ಶಾಸಕರಿಗೆ ಪ್ರತ್ಯೇಕವಾಗಿ 20 ನಿಮಿಷದ ಅವಕಾಶ ನೀಡಿ ಅವರುಗಳ ಅಹವಾಲು ಕೇಳಲು ತಿಳಿಸಿತ್ತು. ಅದರಂತೆ ರಾಜ್ಯಕ್ಕೆ ಆಗಮಿಸಿರುವ ಸುರ್ಜೆವಾಲಾ ಪ್ರತಿಯೊಬ್ಬ ಶಾಸಕರ ಬಳಿಯಲ್ಲಿಯು ಅವರ ಸಮಸ್ಯೆಗಳು , ಅಹವಾಲುಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಕಲೆಹಾಕುತ್ತಿದ್ದಾರೆ.  ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ … Read more

ಹಬ್ಬದ ತಯಾರಿ/ ಸಾವಿರದ ಇನ್ನೂರು ಹೆಚ್ಚುವರಿ ಬಸ್​ಗಳನ್ನು ರೋಡಿಗಿಳಿಸಿದ KSRTC

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS   ಇನ್ನೇನು ಕೆಲವೇ ದಿನಗಳು ಕಳೆದ ಗೌರಿ  ಗಣೇಶ ಮನೆಗೆ ಬರುತ್ತಾರೆ.. ಗೌರಿ ಮತ್ತು ಗಣೇಶನ ಹಬ್ಬಕ್ಕೆ  ಇಡೀ ಕರುನಾಡು ಸಿದ್ದಗೊಳ್ಳುತ್ತಿದೆ. ಇದರ ಬೆನ್ನಲ್ಲೆ ಜನರಿಗೆ ಯಾವುದೇ ತೊಂದರೆಯಾಗದಂತೆ ಕೆಎಸ್​ಆರ್​ಟಿಸಿ ಸಂಸ್ಥೆ 1200 ವಿಶೇಷ ಬಸ್​ಗಳ ವ್ಯವಸ್ತೆಯನ್ನು ಕಲ್ಪಿಸಿದೆ. ಇರುವ ಬಸ್​ಗಳ ಜೊತೆಗೆ ಹೆಚ್ಚುವರಿ ಬಸ್​ಗಳನ್ನು ಕಲ್ಪಿಸುತ್ತಿದ್ದು, ಈ ಬಸ್​ ಗಳು  ಸಪ್ಟೆಂಬರ್‌ 15 ರಿಂದ 18ವರೆಗೂ ಸಂಚರಿಸಲಿವೆ.  ಕೆಂಪೇಗೌಡ ಬಸ್ … Read more

ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನ ಸುಟ್ಟ ಕೆ.ಎಸ್​.ಈಶ್ವರಪ್ಪ! ಕಾರಣ?

Shivamogga: Ancient 'Pacche Linga' History

KARNATAKA NEWS/ ONLINE / Malenadu today/ May 4, 2023 GOOGLE NEWS ಕಲಬುರಗಿ/ ಭಜರಂಗ ದಳವನ್ನು ನಿಷೇಧ ಮಾಡುವ ಪ್ರಸ್ತಾವನೆ ಇರುವ ಕಾಂಗ್ರೆಸ್​  ಪ್ರಣಾಳಿಕೆಯನ್ನು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಸುಟ್ಟುಹಾಕಿದ್ದಾರೆ. ಅಲ್ಲದೆ  ಇದು ರಾಷ್ಟ್ರ ದ್ರೋಹಿ ಪ್ರಣಾಳಿಕೆಯಾಗಿದ್ದು, ಕಾಂಗ್ರೆಸ್ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ, ಮಾಧ್ಯಮಗಳ ಮುಂದೆ, ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಪ್ರತಿಯನ್ನು ಸುಟ್ಟು ಹಾಕಿದರು. ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿ, … Read more