ಸ್ಯಾಂಡಲ್‌ವುಡ್ ನಟ ಹರೀಶ್ ರಾಯ್ ನಿಧನ
Harish Rai passes away ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ಪೋಷಕ ನಟ ಮತ್ತು ಖಳನಟ ಹರೀಶ್ ರಾಯ್ ಅವರು ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ರಾಯ್ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳಿಗಿಂತ ಹೆಚ್ಚು ಕಾಲ ತಮ್ಮ ನಟನಾ ಪಯಣವನ್ನು ನಡೆಸಿದ್ದ … Read more