ಸಿಮೆಂಟ್ ಲಾರಿ ಪಲ್ಟಿ, ತಾಳಗುಪ್ಪ ನಿವಾಸಿ ಸಾವು! ಕಾರ್ಗಲ್ ಪೊಲೀಸ್ ಸ್ಟೇಷನ್ನಲ್ಲಿ ಕೇಸ್
SHIVAMOGGA | Jan 26, 2024 | ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ. ಇಲ್ಲಿನ ಕಾರ್ಗಲ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಿನ್ನೆ ಅಂದರೆ ಗುರುವಾರ ಸಂಜೆ ಈ ಘಟನೆ ಸಂಭವಿಸಿದೆ. ಸಂಜೆ ನಾಲ್ಕು ಮೂವತ್ತರ ಹೊತ್ತಿಗೆ ಇಲ್ಲಿನ ಇಡುವಾಣಿ ಬಳಿಯಲ್ಲಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದೆ. ಕಾರ್ಗಲ್ ಪೊಲೀಸ್ ಸ್ಟೇಷನ್ ಸಿಮೆಂಟ್ ಚೀಲಗಳಿದ್ದ ಲಾರಿ ಪಲ್ಟಿಯಾಗಲು ಕಾರಣ ಸ್ಪಷ್ಟವಾಗಿಲ್ಲ. ಘಟನೆಯಲ್ಲಿ ಚಾಲಕನು ಸೇರಿ … Read more