36 ಚೆಕ್ ಪೋಸ್ಟ್/ 55 ಮಂದಿ ಗಡಿಪಾರು/ 6 ಗೂಂಡಾ ಕಾಯ್ದೆ/ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ?
ಕೇಂದ್ರ ಚುನಾವಣಾ ಆಯೋಗ ನಿನ್ನೆಯಷ್ಟೆ ಕರ್ನಾಟಕ ವಿಧಾನಸಭಾ ಎಲೆಕ್ಷನ್ 2023 ಗೆ (Karnataka Assembly Election 2023) ದಿನಾಂಕ ಘೋಷಣೆ ಮಾಡಿದೆ ಇದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಪ್ರಸ್ತುತ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಆರ್ ಸೆಲ್ವಮಣಿ ಸುದ್ದಿಗೋಷ್ಟಿ ಕರೆದು, ಎಲೆಕ್ಷನ್ಗೆ ಸಂಬಂಧ ಪಟ್ಟಂತೆ ಶಿವಮೊಗ್ಗ ಜಿಲ್ಲೆಯ ವಿವಿಧ ಮಾಹಿತಿಗಳನ್ನ ನೀಡಿದ್ದಾರೆ. ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದಾರೆ ಜಿಲ್ಲೆಯಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದಾರೆ. … Read more