IAS, KAS ಆಕಾಂಕ್ಷಿ ವಿದ್ಯಾರ್ಥಿಗಳಿಗೆ ₹1 ಲಕ್ಷ ಪ್ರೋತ್ಸಾಹಧನ : ಏನಿದು ಯೋಜನೆ
Karnataka Chanakya Training Schemeಶಿವಮೊಗ್ಗ : ಕರ್ನಾಟಕ ರಾಜ್ಯದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳನ್ನು ಐ.ಎ.ಎಸ್. (IAS) ಮತ್ತು ಕೆ.ಎ.ಎಸ್. (KAS) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ‘ಚಾಣಕ್ಯ ಆಡಳಿತ ತರಬೇತಿ ಯೋಜನೆ ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿಯ ನಿರ್ದೇಶಕರಾದ ಪಿ.ಎಂ. ಮಾಲತೇಶ್ ಹೇಳಿದರು. ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ ಇದನ್ನು 2025-26ನೇ ಸಾಲಿನಲ್ಲಿ ಜಾರಿಗೆ ತರಲಾಗಿದ್ದು, ಐ ಎ … Read more