ಜಾತಿಗಣತಿ : ಶಿಕ್ಷಕರಿಗೆ ಸವಾಲಾದ ಟೆಕ್ನಿಕಲ್​ ಏರರ್​! ಸಿಗುವುದೆ ಪರಿಹಾರ?

Caste Census in Shivamogga Faces Technical Glitches,

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 25 2025 :  ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಜಾತಿಗಣತಿಯಲ್ಲಿ ಪಾಲ್ಗೊಂಡಿರುವ ಶಿಕ್ಷಕರಿಗೆ ನಾನಾ ಸಮಸ್ಯೆಗಳು ಎದುರಾಗುತ್ತಿದೆ. ಮೇಲಾಗಿ ಟೆಕ್ನಿಕಲ್​ ಎರರ್​ನಿಂದ ಶಿಕ್ಷಕರು ಸರ್ವೆಗೆ ಹೋಗಲಾಗುತ್ತಿಲ್ಲ. ಈ ಬಗ್ಗೆ ಮಲೆನಾಡುಟುಡೆಗೆ ಹಲವು ಶಿಕ್ಷಕರು ಕರೆ ಮಾಡಿದ್ದು ತಮಗಾಗುತ್ತಿರುವ ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ಗೌಪ್ಯವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.  ಶಿಕ್ಷಕರು ನೀಡಿರುವ ಮಾಹಿತಿ ಪ್ರಕಾರ, ಗಣತಿಗೆ ಸಂಬಂಧಿಸಿದ ಕಿಟ್​ ಸಹ ಎಲ್ಲರಿಗೂ ಪೂರೈಕೆಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಜಾತಿಗಣತಿಗೆ ಕೊನೆಗಳಿಗೆಯಲ್ಲಿ ಹೈಸ್ಕೂಲ್​ ಶಿಕ್ಷಕರಿಗೆ ಕರೆ … Read more

Karnataka Caste Census :  ರಾಜ್ಯದಲ್ಲಿ ಜಾತಿ ಜನಗಣತಿ ಸಮೀಕ್ಷೆ ಡೇಟ್​ ಫಿಕ್ಸ್​​ 

Karnataka Caste Census

Karnataka Caste Census :  ರಾಜ್ಯದಲ್ಲಿ ಜಾತಿ ಜನಗಣತಿ ಸಮೀಕ್ಷೆಗೆ ಡೇಟ್​ ಫಿಕ್ಸ್​​  ಬೆಂಗಳೂರು :  ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಜಾತಿ ಜನಗಣತಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಮೀಕ್ಷೆಯ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸುವಂತೆ ಅವರು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಮೀಕ್ಷೆಯು ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಂಡು ವರದಿ … Read more