ಕ್ರಿಕೆಟ್: ಸಾಗರದ ವಿರಾಟ್ ಆರ್. ಗಣ್ಯಗೆ ಕರ್ನಾಟಕ ತಂಡದಲ್ಲಿ ಸ್ಥಾನ

Sagar Cricketer Virat

Sagar Cricketer Virat ಸಾಗರ :  ಸ್ಥಳೀಯ ಕ್ರಿಕೆಟ್ ಕ್ಲಬ್ ಆಫ್ ಸಾಗರ್ ತಂಡದ ಪ್ರತಿಭಾವಂತ ಕ್ರಿಕೆಟಿಗ ವಿರಾಟ್ ಆರ್. ಗಣ್ಯ ಅವರು, ಪ್ರತಿಷ್ಠಿತ 19 ವರ್ಷದೊಳಗಿನವರ (U-19) ಕೂಚ್ ಬಿಹಾರ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.  ಶಿವಮೊಗ್ಗ : ವಾಹನ ಮಾಲೀಕನಿಗೆ ಬಿತ್ತು ನೋಡಿ ಬರೋಬ್ಬರಿ 12,500 ರೂ ದಂಡ ವಿರಾಟ್ ಆರ್. ಗಣ್ಯ ಅವರು ಪೊಲೀಸ್ ಇಲಾಖೆಯ ಉದ್ಯೋಗಿ ರಾಘವೇಂದ್ರ ಎಂ. ಮತ್ತು ಬ್ಯಾಸ್ಕೆಟ್‌ಬಾಲ್ ಆಟಗಾರ್ತಿ ಪವಿತ್ರಾ ಎನ್. ದಂಪತಿಯ ಸುಪುತ್ರರಾಗಿದ್ದಾರೆ. … Read more