ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ವಿಚಾರ, ಸಂಸದ ಬಿವೈ ರಾಘವೇಂದ್ರ ಏನಂದ್ರು

MP Raghavendra Slams Congress Over Governor Row

ಶಿವಮೊಗ್ಗ  ಕೇಂದ್ರ ಸರ್ಕಾರದ ವಿರುದ್ಧದ ಟೀಕೆಗಳನ್ನೇ ಪ್ರಧಾನ ಅಜೆಂಡಾ ಮಾಡಿಕೊಂಡು ಸಿದ್ಧಪಡಿಸಲಾಗಿದ್ದ ಭಾಷಣದ ಪ್ರತಿಯನ್ನು ಓದಲು ನಿರಾಕರಿಸಿದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ.  21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ MP Raghavendra ಇಂದು ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ ರಾಜ್ಯಪಾಲರು ಸದನದ … Read more