ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು

Hospitalized Inmate Dies in Shivamogga

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ ಹಿರಿಯ ಸಜಾ ಬಂಧಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಬಸವ (78) ಎಂದು ಗುರುತಿಸಲಾಗಿದೆ.  ಶಿವಮೊಗ್ಗ ಡಿ,ಸಿ ಹೆಸರಿಂದ ನಿಮ್ಗೆ ಮೆಸೇಜ್‌ ಬರ್ತಿದಿಯಾ, ಹಾಗಾದ್ರೆ ಈ ಸುದ್ದಿ ಓದಿ ಮೃತ ಬಸವ ಅವರು 2018ರಲ್ಲಿ ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ದಾಖಲಾದ ಪ್ರಕರಣವೊಂದರಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಶಿಕ್ಷೆಯ ಆರಂಭದಲ್ಲಿ ಉಡುಪಿ ಕಾರಾಗೃಹದಲ್ಲಿದ್ದ ಇವರನ್ನು, 2019ರಲ್ಲಿ ಶಿವಮೊಗ್ಗ ಜಿಲ್ಲಾ … Read more