ಶಿವಮೊಗ್ಗ ಜಿಲ್ಲೆಯಲ್ಲಿ ಭತ್ತ ಖರೀದಿಗೆ MSP ನಿಗದಿ, ನಿಗದಿಪಡಿಸಿದ ಕನಿಷ್ಟ ದರವೆಷ್ಟು..?
ಶಿವಮೊಗ್ಗ : 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಶಾಂತಿ ನಿವಾಸವಾದ ಸಾನಿಧ್ಯ ಸಾವಿನ ಮನೆಯಾಗಿದ್ದು ಹೇಗೆ..? ಜೆಪಿ ಬರೆಯುತ್ತಾರೆ. ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದ್ದು ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2369, ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2389 ರಂತೆ ಖರೀದಿಸಲಾಗುವುದು. ಈ ಯೋಜನೆಯಡಿ ಭತ್ತ … Read more