120 ಇನ್​ಸ್ಪೆಕ್ಟರ್​ಗಳ ವರ್ಗಾವಣೆ! ಯಾರು ಎಲ್ಲಿಗೆ ಟ್ರಾನ್ಸ್​ಫರ್​? ಶಿವಮೊಗ್ಗದಲ್ಲಿ ಏನೆಲ್ಲಾ ಬದಲಾವಣೆ! ವಿವರ ಓದಿ

Railway technical inspectionpolice register a POCSO case against a 55-year-old man Cyber crimeostponed bsy case to september 2 Shivamogga District Court

ನವೆಂಬರ್, 06, 2025 ರ ಮಲೆನಾಡು ಟುಡೆ ಸುದ್ದಿ :  ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಿದೆ. ಡಿವೈಎಸ್​ಪಿಗಳ ವರ್ಗಾವಣೆ ಬೆನ್ನಲ್ಲೆ ಇದೀಗ ಪೊಲೀಸ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾವಣೆ ಮಾಡಲಾಗಿದೆ. 120 ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದ್ದು,  ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ ವಿವಿಧೆಡೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್‌ರವರ ಕಚೇರಿಯಿಂದ ಈ ಆದೇಶ ಹೊರಬಿದ್ದಿದೆ.  ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಗೊಂಡ ಅಧಿಕಾರಿ/Police Inspector transfers ಇನ್​ಸ್ಪೆಕ್ಟರ್​ … Read more