ಶಿವಮೊಗ್ಗ: ಕೆಪಿಎಸ್ ಶಾಲೆಗಳಿಗೆ ನವೆಂಬರ್‌ನಲ್ಲಿ ಸಿಎಂ ಚಾಲನೆ, 30,000ಕ್ಕೂ ಹೆಚ್ಚು ಶಿಕ್ಷಕರ ನೇಮಕಕ್ಕೆ ಕ್ರಮ – ಸಚಿವ ಮಧು ಬಂಗಾರಪ್ಪ
Karnataka Public Schools ಶಿವಮೊಗ್ಗ: ರಾಜ್ಯದಲ್ಲಿ ₹ 3,000 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಿರುವ 800 ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಯೋಜನೆಗೆ ಮುಖ್ಯಮಂತ್ರಿಗಳು ನವೆಂಬರ್ ಎರಡನೇ ವಾರದಲ್ಲಿ ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ಅವರು ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದಲ್ಲಿ ಶಾಲೆಯಿಂದ ಹೊರಗುಳಿಯುವ ಮಕ್ಕಳ ಸಂಖ್ಯೆಯನ್ನು ತಗ್ಗಿಸಲು ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಈ ಕೆಪಿಎಸ್ ಶಾಲೆಗಳ ವಿದ್ಯಾರ್ಥಿಗಳನ್ನು ಮನೆಯಿಂದ … Read more