ದಿತ್ವಾ ಚಂಡಮಾರುತ: ಕರ್ನಾಟಕದಲ್ಲಿ ಗಾಳಿ, ಮಳೆ ಮುನ್ಸೂಚನೆ
ಮಲೆನಾಡುಟುಡೆ ನ್ಯೂಸ್ ಶಿವಮೊಗ್ಗ : ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆ ನಿರೀಕ್ಷೆ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ದಿತ್ವಾ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ತೀರದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ. ಕೃಷ್ಣಮೃಗಗಳ ಮೇಲೆ ನಿಗಾ, 3 ದಿಕ್ಕುಗಳಿಗೂ ಶಿವಮೊಗ್ಗದಿಂದ ರೈಲು ಸಂಪರ್ಕ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್ನಲ್ಲಿ Ditwa Cyclone Alert ಪ್ರಸ್ತುತ, ಈ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿ … Read more