karnataka assembly election 2023/ ಒಂದೇ ಸ್ಟೇಷನ್ ವ್ಯಾಪ್ತಿಯಲ್ಲಿ 21 ಲಕ್ಷ ಮೌಲ್ಯದ ವಸ್ತುಗಳು ಸೀಜ್!
ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ದಾಖಲೆಗಳಿಲ್ಲದೆ ಸಾಗಿಸ್ತಿರುವ ಹಣ, ವಸ್ತು, ಲಿಕ್ಕರ್ಗಳನ್ನು ಆಯೋಗದ ಸಿಬ್ಬಂದಿ ವಶಕ್ಕೆ ಪಡೆಯುತ್ತಿದ್ದಾರೆ. ಈ ಸಂಬಂಧ ನಿನ್ನೆಯು ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 21,78,000 ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಎಲ್ಲೆಲ್ಲಿ ಏನೇನು ಜಪ್ತಿ 1) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 2,30,000/- ಗಳ ಬಟ್ಟೆ ಮತ್ತು ಗೃಹ ಉಪಯೋಗಿ ವಸ್ತುಗಳು. 2) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ … Read more