ಹೆಸರಿನ ಮುಂದೆ ಬಂಗಾರಪ್ಪ ಎಂದು ಇಟ್ಟುಕೊಂಡರೆ ಸಾಲದು, ಆರಗ ಜ್ಞಾನೇಂದ್ರ ತಿರುಗೇಟು
ಶಿವಮೊಗ್ಗ : ತಮ್ಮ ಅನುಭವದ ಮುಂದೆ ಶಾಸಕ ಆರಗ ಜ್ಞಾನೇಂದ್ರ ಅವರು ಬಚ್ಚಾ ಎಂಬ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಮಧು ಬಂಗಾರಪ್ಪ ಅವರು ತಮ್ಮ ಹೆಸರಿನ ಮುಂದೆ ತಮ್ಮ ತಂದೆ ಎಸ್. ಬಂಗಾರಪ್ಪ ಅವರ ಹೆಸರನ್ನು ಇಟ್ಟುಕೊಂಡರೆ ಮಾತ್ರ ಸಾಲುವುದಿಲ್ಲ, ಬದಲಾಗಿ ಅವರ ತಂದೆಯವರು ಹೊಂದಿದ್ದ ಉತ್ತಮ ಮಾತು ಮತ್ತು ಸೌಜನ್ಯದ ನಡವಳಿಕೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. Araga Jnanendra ಇಂದು ನಗರದಲ್ಲಿನಡೆದ … Read more