ತೀರ್ಥಹಳ್ಳಿಗೆ ಅವರೇ!, ಸಾಗರಕ್ಕೆ ಇವರೇ! ಮತ್ತೆ ಶಿವಮೊಗ್ಗಕ್ಕೆ ಒಬ್ಬರೇ ಕಾಂಗ್ರೆಸ್ ಕ್ಯಾಂಡಿಡೇಟ್! 120 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರ್ಯಾರ ಹೆಸರಿದೆ ಓದಿ
MALENADUTODAY.COM |SHIVAMOGGA| #KANNADANEWSWEB ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ತಯಾರಿ ಮಾಡಿಕೊಳ್ಳುತ್ತಿರುವಂತೆ ಅಭ್ಯರ್ಥಿಗಳ ವಿಚಾರದಲ್ಲಿಯು ಸಾಕಷ್ಟು ಅಳೆದು ತೂಗಿ ನಿರ್ಧಾರಕ್ಕೆ ಬರಲು ಕಸರತ್ತು ನಡೆಸ್ತಿದೆ. ಇದಕ್ಕೆ ಪೂರಕವಾಗಿ ಸದ್ಯದಲ್ಲಿಯೆ ಅಂದರೆ ಇದೇ ಮಾರ್ಚ್ 17 ಕ್ಕೆ ಕಾಂಗ್ರೆಸ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬರುವ ಸಾಧ್ಯತೆ ಇದೆ. ಈ ಸಂಬಂಧ ಈಗಾಗಲೇ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನ ಮೋಹನ್ ಪ್ರಕಾಶ್ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಅಂತಿಮಗೊಳಿಸಲು ಎರಡು ದಿನಗಳ ಕಾಲ ಸಭೆ ನಡೆಸಿತ್ತು. ಈ ಸಭೆಯಲ್ಲಿ 120 ಕ್ಷೇತ್ರಗಳ … Read more