ನೀತಿ ಸಂಹಿತೆ ಉಲ್ಲಂಘನೆ ವಿಚಾರದಲ್ಲಿ ಮಹತ್ವದ ಸೂಚನೆ ಕೊಟ್ಟ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ
ನೀತಿ ಸಂಹಿತೆ ಉಲ್ಲಂಘನೆ ಹಾಗೂ ಚುನಾವಣಾ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ನಿಯೋಜಿತ ಎಲ್ಲ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಹಾಗೂ ರಜಾ ದಿನಗಳಂದು ಹೆಚ್ಚು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ … Read more