ಅಪ್ಪ, ಮಗ, ಹೆಂಡ್ತಿ ಯಾರೇ ತಪ್ಪು ಮಾಡಿರಲಿ ಶಿಕ್ಷೆಯಾಗುತ್ತೆ! ಬಿಡ್ತಾರೇನ್ರಿ! ಗೃಹಸಚಿವರ ಮಹತ್ವದ ಹೇಳಿಕೆ! ಕಾಂಗ್ರೆಸ್​ ಬಂದ್ ಗೆ ನಕ್ಕ ಆರಗ ಜ್ಞಾನೆಂದ್ರ

ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದರು, ಅವರು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ  ಎಂದರೇ ಅದಕ್ಕೆ ಏನು ಹೇಳಬೇಕು ಹೇಳಿ..ನಗಬೇಕೋ ಅಳಬೇಕೋ ಗೊತ್ತಾಗುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  READ | ಬಾಳೆಬರೆ ಘಾಟಿ ಬಂದ್​ ಆದಾಗಿನಿಂದ ಬಸ್​ಗೆ ಬರ! ಮಕ್ಕಳ ಎಕ್ಸಾಮ್​ ಟೈಂನಲ್ಲಿಯಾದ್ರೂ ಬಸ್​ … Read more