ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್ಗೆ ₹500 ಸಬ್ಸಿಡಿ! ಏಕೆಗೊತ್ತಾ?
ಇನ್ನೊಂದು ವಾರದಲ್ಲಿ ಶಿವಮೊಗ್ಗ ಏರ್ಪೋರ್ಟ್ನಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ ಅಂತಾ ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ರು. ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್ನಲ್ಲಿ ಬಚಾವೋ! ಸಾಗರ ಟಿಕೆಟ್ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ 6 ಕೋಟಿ ರೂ. ವೆಚ್ಚದ 3 ಅಗ್ನಿಶಾಮಕ ವಾಹನಗಳು ಬರುವವರೆಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ಕೆಲ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಾಡಿಗೆ ತಂದಿದ್ದ … Read more