ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್/ ಧರ್ಮಸ್ಥಳ ದೇವರ ದುಡ್ಡು ಜಪ್ತಿ
ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಡಳಿತ ಎಲ್ಲಾ ಚೆಕ್ಪೋಸ್ಟ್ಗಳನ್ನು ಬಿಗಿ ಮಾಡಿದೆ, ವಿಶೇಷವಾಗಿ ದಾಖಲೆ ಇಲ್ಲದ ಹಣ ಸಾಗಾಟಕ್ಕೆ ಬ್ರೇಕ್ ಹಾಕುತ್ತಿದೆ. ನೀತಿ ಸಂಹಿತೆ ಜಾರಿಯಾದಾಗಿನಿಂದ 2 ದಿನಗಳಲ್ಲಿ 8 ಲಕ್ಷ ರೂಪಾಯಿ ಸೀಜ್ ಮಾಡಿದ್ದ ಅಧಿಕಾರಿಗಳು ನಿನ್ನೆ ಅರಕೆರೆಯ ಬಳಿಯಲ್ಲಿ ಬರೋಬ್ಬರಿ 1.40 ಕೋಟಿ ಹಣವನ್ನು ಪೊಲೀಸರು ಸೀಜ್ ಮಾಡಿ ತನಿಖೆಗೆ ಒಳಪಡಿಸಿದ್ದಾರೆ. Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ … Read more