ಆಲ್ಕೊಳದಿಂದ ಅಮೀರ್ ಅಹಮದ್ ಸರ್ಕಲ್ ವರೆಗೂ ಬುಲೆಟ್ನಲ್ಲಿ ಎಸ್ಪಿ ಮಿಥುನ್ ಕುಮಾರ್ ಸಿಟಿ ರೌಂಡ್ಸ್ ! ಕಾರಣವೇನು?
KARNATAKA NEWS/ ONLINE / Malenadu today/ Sep 9, 2023 SHIVAMOGGA NEWS ಇವತ್ತು ನಗರದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಮತ್ತು ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದೊಂದಿಗೆ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ಜಾಥಾವನ್ನು ಹಮ್ಮಿಕೊಳ್ಳಕಾಗಿತ್ತು. ಈ ಬೈಕ್ ಜಾಥಾದಲ್ಲಿ ಪಾಲ್ಗೊಂಡ … Read more