ಸಿಗಂದೂರು ಚೌಡೇಶ್ವರಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ‘ಪ್ರವಾಸಿ ತಾಣ’ ಮಾನ್ಯತೆಯ ಮುದ್ರೆ!
Sigandur Chowdeshwari Temple : ನವೆಂಬರ್ 18, 2025, ಸಾಗರ: ಮಲೆನಾಡು ಟುಡೆ ಸುದ್ದಿ ಶರಾವತಿ ನದಿಯ ಹಿನ್ನೀರಿನ ತಟದಲ್ಲಿ ನೆಲೆಸಿರುವ ಪ್ರಖ್ಯಾತ ಧಾರ್ಮಿಕ ಕೇಂದ್ರವಾದ ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ‘ಪ್ರವಾಸಿ ತಾಣ’ ಮಾನ್ಯತೆಯ ಮುದ್ರೆ ಲಭಿಸಿದೆ. ರಾಜ್ಯ ಸರ್ಕಾರವು ಪ್ರಕಟಿಸಿದ 2024–29ನೇ ಸಾಲಿನ ಪ್ರವಾಸೋದ್ಯಮ ನೀತಿಯ ಅಡಿಯಲ್ಲಿ ಜಿಲ್ಲಾವಾರು ಪ್ರವಾಸಿ ತಾಣಗಳಿಗೆ ಅನುಮೋದನೆ ದೊರೆತಿದ್ದು, ಈ ಪಟ್ಟಿಯಲ್ಲಿ ಸಾಗರ ತಾಲ್ಲೂಕಿನ ಒಟ್ಟು 15 ಸ್ಥಳಗಳು ಸೇರ್ಪಡೆಯಾಗಿವೆ. ಈ ಮೂಲಕ … Read more