BREAKING / ಶಿವಮೊಗ್ಗ ನಗರ ಕ್ಷೇತ್ರದ 11 ಜನ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿಗೆ ದಿಢೀರ್ ದೌಡು!/ ಕಾರಣವೇನು? ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇಕೆ?
SHIVAMOGGA CONGRESS/ karnataka election / ಶಿವಮೊಗ್ಗ ನಗರ ಕ್ಷೇತ್ರದಲ್ಲಿನ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ದಿಢೀರ್ ಎಂಬಂತೆ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಇದಕ್ಕೆ ಕಾರಣ ಬಿಜೆಪಿಯ ಎಂಎಲ್ಸಿ ಆಯನೂರು ಮಂಜುನಾಥ್ ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ. ಅವರಿಗೆ ಟಿಕೆಟ್ ನೀಡುತ್ತಾರೆ ಎಂಬ ವದಂತಿ ಹಬ್ಬಿರೋದು. ಸದ್ಯ ಶಿವಮೊಗ್ಗ ಕಾಂಗ್ರೆಸ್ ವಲಯದಲ್ಲಿ ಇಂತಹದ್ದೊಂದು ಸುದ್ದಿ ಹರಿದಾಡುತ್ತಿದ್ದು, ನಿನ್ನೆಯಷ್ಟೆ ಕಾಂಗ್ರೆಸ್ ನ ವಾರ್ಡ್ ಅಧ್ಯಕ್ಷರುಗಳು ಬೇರೆಯವರಿಗೆ ಟಿಕೆಟ್ ನೀಡಿದರೆ, ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿದ್ದರು. ಬಿಎಸ್ವೈ ಮನೆಗೆ ಕಲ್ಲು/ … Read more